Government subscidy tour package :₹5000 ಸಹಾಯಧನದೊಂದಿಗೆ ಕರ್ನಾಟಕದಿಂದ ಭಾರತ ಗೌರವ ದಕ್ಷಿಣ ಯಾತ್ರೆ – ಐಆರ್‌ಸಿಟಿಸಿ ಪ್ಯಾಕೇಜ್ ವಿವರಗಳು

ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಪ್ರವಾಸ ಇದಾಗಿದೆ. ಈ ಪ್ಯಾಕೇಜ್‌ಗೆ ಒಟ್ಟು ₹15,000 ತಗುಲಲಿದ್ದು, ಈ ಪೈಕಿ ಕರ್ನಾಟಕ ಸರ್ಕಾರದ ವತಿಯಿಂದ ₹5,000 ಭರಿಸಲಾಗುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್‌ ಮೊತ್ತವಾಗಿ ₹10,000 ಮಾತ್ರ ಪಾವತಿಸಬೇಕಾಗುತ್ತದೆ.

3 ಟೈರ್‌ ಎ.ಸಿ. ರೈಲಿನಲ್ಲಿ ಪ್ರಯಾಣ, ಊಟ, ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನದ ವ್ಯವಸ್ಥೆ ಇರುತ್ತದೆ. ಪ್ರತಿ ಕೋಚ್‌ಗೆ ಪ್ರವಾಸ ಮಾರ್ಗದರ್ಶಕರು, ರೈಲಿನಲ್ಲಿ ಭದ್ರತಾ ವ್ಯವಸ್ಥೆ ಇರುತ್ತದೆ. ಟಿಕೆಟ್‌ ಬುಕ್ಕಿಂಗ್‌ಗಾಗಿ irctctourism.com ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಥವಾ 9363488229 ಗೆ ಕರೆ ಮಾಡಬಹುದು.

sreelakshmisai
Author

sreelakshmisai

Leave a Reply

Your email address will not be published. Required fields are marked *