Gold rate: ಚಿನ್ನದ ಮಾರುಕಟ್ಟೆ ಸ್ಥಿತಿ: ಇಂದಿನ ದರಗಳು ಮತ್ತು ಪ್ರವೃತ್ತಿಗಳು, ಒಂದೇ ದಿನದಲ್ಲಿ 1600 ಏರಿಕೆ

ಮಹಿಳೆಯರ ಚಿನ್ನದ ವ್ಯಾಮೋಹ ಹೌದು,ವಾರದ ಮೊದಲ ದಿನ ಇಳಿಕೆ ಕಂಡಿದ್ದ ಚಿನ್ನ ಮತ್ತೆ ತನ್ನ ಓಟವನ್ನು ಮುಂದುವರಿಸಿ ದಿಢೀರ್ ಏರಿಕೆಯಾಗಿದೆ.ಚಿನ್ನ ಮಾರಕಟ್ಟೆ ನಾರಿಯರಿಗೆ ಶಾಕ್ ಕೊಟ್ಟಿದೆ. ಬೆಲೆ ಏರಿಕೆಯಿಂದಾಗಿ ಬೆಂಗಳೂರಿಗರಿಗೆ ನಿರಾಸೆಯಾಗಿದೆ. ಚಿನ್ನ ಏರಿಕೆಯಾಗಿದ್ದರೆ ಬೆಳ್ಳಿ ಇಳಿಕೆಯಾಗಿದೆ.

ಬೆಳ್ಳಿ ಕೊಳ್ಳಲು ಇದು ಸಲಾಲವೆಂದೇ ಹೇಳಬಹುದು. ಚಿನ್ನದ ಹೋಡಿಕೆದಾರರಿಗೆ ನಿರಾಸೆಯಾಗಿದೆ. ಭಾರತ-ಪಾಕ್ ಕದನ ವಿರಾಮದ ನಂತರವು ಚಿನ್ನದ ಬೆಲೆ ಏರಿಕೆಯಾಗಿದೆ. ಜಾಗತಿಕ ಮಟ್ಟದಲ್ಲೂ ಚಿನ್ನ ಏರಿಕೆಯಾಗಿದೆ. ಹಾಗಿದ್ರೆ ಮೇ.13 ರಂದು ಮಂಗಳವಾರ ಬೆಂಗಳೂರಿನಲ್ಲಿ ಗೋಲ್ಡ್‌ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.

ಮೇ.13 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳುಬೆಂಗಳೂರಿನಲ್ಲಿ 22 ಕ್ಯಾರೆಟ್‌ ಚಿನ್ನದ ಬೆಲೆ 8,765 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್‌ ಚಿನ್ನ87,650 ರೂ.ಗಳು ಇದೆ. ನಿನ್ನೆಗೆ ಹೋಲಿಕೆ ಮಾಡಿದ್ರೆ 150 ರೂ.ಗಳ ಏರಿಕೆ ಕಂಡಿದೆ. 100 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ 1,500 ರೂ.ಗಳಷ್ಟು ಏರಿಕೆಯಾಗಿ 8,76,500 ತಲುಪಿದೆ

24 ಕ್ಯಾರೆಟ್‌ ಗೋಲ್ಡ್ ರೇಟ್ಅಪರಂಜಿ 24 ಕ್ಯಾರೆಟ್‌ ಚಿನ್ನ ಒನ್‌ ಗ್ರಾಂಗೆ 9,562 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 95,620 ರೂ.ಇದೆ. ಇದೇ ಚಿನ್ನವನ್ನು ನಿನ್ನೆ ಹೋಲಿಕೆ ಮಾಡಿದ್ದರೆ 160 ರೂ.ಗಳಷ್ಟು ಏರಿಕೆಯಾಗಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್‌ ಚಿನ್ನ9,56,200 ರೂ.ಗಳ ವಾಹಿವಾಟುವಿದೆ.ನಿನ್ನೆ ಹೋಲಿಕೆ ಮಾಡಿದ್ರೆ 1,600 ರೂ.ಗಳಷ್ಟು ಏರಿಕೆ ಕಂಡಿದೆ

18 ಕ್ಯಾರೆಟ್‌ ಗೋಲ್ಡ್‌ ರೇಟ್18 ಕ್ಯಾರೆಟ್‌ ಚಿನ್ನದ ಏರಿಕೆ ಕಂಡಿದೆ.1ಗ್ರಾಂ 7,172 ರೂ.ಇದೆ.18 ಕ್ಯಾರೆಟ್‌ ಹತ್ತು ಗ್ರಾಂ ಚಿನ್ನಕ್ಕೆ71,720 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್‌ ಚಿನ್ನಕ್ಕೆ 7,17,200 ರೂ. ತಲುಪಿದೆ. ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಮೇ .13 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳುಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಕುಸಿತ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 97,900 ರೂಪಾಯಿಗಳು ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ ಸಾವಿರ ರೂಪಾಯಿಗಳ ಇಳಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 97.90 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 979 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,790 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆ ಕುಸಿತ ಕಂಡಿದೆ.

ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನವು ಏಪಿಲ್ 21 ಹಾಗೂ 22 ಏರಿಕೆ. 23, 24,26, 28 ರಂದು ಭಾರೀ ಪ್ರಮಾಣದಲ್ಲಿ ಏರಿಕೆ. 25,27 ರಂದು ಮಾತ್ರ ಯಥಾಸ್ಥಿತಿಯಲ್ಲಿ ಇತ್ತು.ಮೇ 1ರಿಂದ ಚಿನ್ನದ ಬೆಲೆ ಇಳಿಕೆಯಾಗಿ ನಂತರ ದಾಖಲೆಯ ಮಟ್ಟದಲ್ಲಿ ಏರಿಕೆ ಕಂಡಿದೆ.ನಿನ್ನೆ ಇಳಿಕೆ ಕಂಡಿದ್ದು ಇದು ದಿಡೀರ್ ಏರಿಕೆಯಾಗಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್‌ 8,765 ರೂ. ಮತ್ತು1 ಗ್ರಾಂ 24 ಕ್ಯಾರೆಟ್‌ ಚಿನ್ನ9,562 ರೂ. ದರವಿದೆ.

sreelakshmisai
Author

sreelakshmisai

Leave a Reply

Your email address will not be published. Required fields are marked *